Headlines

ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಉಗ್ರಪ್ಪ ನೇತೃತ್ವದ ನಿಯೋಗ: ಕಾರಣ ಇಲ್ಲಿದೆ – Kannada News | Ugrappa Led Delegation Meets HD Deve Gowda in Bengaluru Over SC,ST,OBC Reservation

ಬೆಂಗಳೂರು, ಜುಲೈ 08: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ (HD Devegowda) ಪದ್ಮನಾಭನಗರದ ನಿವಾಸಕ್ಕೆ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ನೇತೃತ್ವದ ಎಸ್.ಟಿ. ಸಮುದಾಯದ ಮುಖಂಡರ ನಿಯೋಗ ಭೇಟಿ ನೀಡಿದೆ. ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಮೀಸಲಾತಿ ಹೆಚ್ಚಳ ಕುರಿತು ಹೆಚ್​​ಡಿಡಿ ಜೊತೆಗೆ ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *