ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ – Kannada News | Gichchi Gili Gili junior Show To Starts From Today

ಬಿಗ್ ಬಾಸ್ ಹಾಗೂ ‘ಅನುಬಂಧ’ ಅವಾರ್ಡ್ಸ್ ಪೂರ್ಣಗೊಂಡಿದೆ. ಈ ಬೆನ್ನಲ್ಲೇ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ಆರಂಭ ಆಗಿದೆ. ರಾಜ್ಯದ ವಿವಿಧ ಕಡೆಗಳಿಂದ ಪ್ರತಿಭೆ ಉಳ್ಳ ಬಾಲ ಕಲಾವಿದರು ವೇದಿಕೆ ಏರಿದ್ದಾರೆ. ಈ ವೇದಿಕೆ ಮೇಲೆ ಎಲ್ಲರನ್ನೂ ನಗಿಸೋ ಕೆಲಸ ಆಗಿದೆ. ಇಂದಿನಿಂದ (ಫೆಬ್ರವರಿ 30) ಪ್ರತಿ ಶನಿವಾರ ಹಾಗೂ ಭಾನುವಾರ ರಾತ್ರಿ 9ಗಂಟೆಗೆ ಶೋ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *