‘ಬಿಗ್ ಬಾಸ್ ಕನ್ನಡ ಸೀಸನ್ 12’ ಜನವರಿ 17 ಹಾಗೂ 18ರಂದು ಪ್ರಸಾರ ಕಾಣಲಿದೆ. ಈ ಶೋ ಮುಗಿದ ಬಳಿಕ ವೀಕೆಂಡ್ನಲ್ಲಿ ಪ್ರಸಾರ ಮಾಡೋಕೆ ಒಂದು ರಿಯಾಲಿಟಿ ಶೋ ಬೇಕಲ್ಲ. ಅದಕ್ಕೆ ಶೋ ಸಿದ್ಧವಾಗಿದೆ. ಸೃಜನ್ ಲೋಕೇಶ್ ಇದರ ನೇತೃತ್ವ ವಹಿಸಿಕೊಂಡಿದ್ದಾರೆ. ಅದುವೇ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’. ಸೃಜನ್ ಲೋಕೇಶ್, ಸಾಧು ಕೋಕಿಲ ಹಾಗೂ ಶ್ರುತಿ ಶೋನ ನೇತೃತ್ವ ವಹಿಸಲಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
