‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿ ಮಾಳು ನಿಪ್ಪನಾಳ ಅವರು ಹೊಸ ಹೇರ್ಸ್ಟೈಲ್ನಲ್ಲಿ ಕಾಣಿಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿದ್ದಾಗ ಚಾಲೆಂಜ್ ಒಂದರಲ್ಲಿ ಅವರು ತಲೆಯ ಎರಡೂ ಸೈಡ್ ಕೂದಲು ಕಟ್ ಮಾಡಿಸಿಕೊಂಡು, ಮಧ್ಯದಲ್ಲಿ ಮಾತ್ರ ಕೂದಲು ಬಿಟ್ಟುಕೊಂಡಿದ್ದರು. ಆದರೆ, ಈಗ ಅವರು ಹೊಸ ಹೇರ್ಸ್ಟೈಲ್ ಅಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಆ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.