42 ರನ್​ಗಳು… ಪಾಕ್ ವಿರುದ್ಧ ‘ಪವರ್’​ಫುಲ್ ದಾಖಲೆ ಬರೆದ ಇಶಾನ್ ಕಿಶನ್ – Kannada News | Ishan Kishan breaks Shubman Gill’s record agains Pakistan

ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದ ಮೂಲಕ ಇಶಾನ್ ಕಿಶನ್ (Ishan Kishan) ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಶುಭ್​​ಮನ್ ಗಿಲ್ ಹೆಸರಿನಲ್ಲಿದ್ದ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.

Source link

Leave a Reply

Your email address will not be published. Required fields are marked *