ಶಿವರಾಜ್ಕುಮಾರ್ ಅವರು ‘45’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಮೊದಲು ಅವರಿಗೆ ಕ್ಯಾನ್ಸರ್ ಕಾಡಿತ್ತು. ಈ ಸಿನಿಮಾ ಶೂಟಿಂಗ್ ಮುಗಿದ ಬಳಿಕ ಅವರು ಆಪರೇಷನ್ಗೆ ವಿದೇಶಕ್ಕೆ ತೆರಳಿದ್ದರು. ಅಂದು ಸೆಟ್ನಲ್ಲಿ ನಡೆದ ಘಟನೆ ಬಗ್ಗೆ ರಾಜ್ ಹಾಗೂ ಅರ್ಜುನ್ ಜನ್ಯ ಮಾತನಾಡಿದ್ದಾರೆ. ಶಿವಣ್ಣ ಅವರು ಸಾವಿನ ಬಗ್ಗೆ ಮಾತನಾಡಿದ್ದಾರೆಂಬ ವಿಷಯವನ್ನು ಇಬ್ಬರೂ ರಿವೀಲ್ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.