ಜೀ ಕನ್ನಡ ವಾಹಿನಿಯು ಹೊಸ ಹೊಸ ರಿಯಾಲಿಟಿ ಶೋಗಳನ್ನು ನೀಡುತ್ತಾ ಬರುತ್ತಿದೆ. ಈಗಾಗಲೇ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಹಾಗೂ ಕಿಲಾಡಿ ಜೂನಿಯರ್ಸ್ ಪ್ರಸಾರ ಕಾಣುತ್ತಿದೆ. ಇದಾದ ಬಳಿಕ ಸರಿಗಮಪ ಲಿಟ್ಲ್ ಚಾಂಪ್ಸ್ ಪ್ರಸಾರ ಕಾಣಲಿದೆ. ಈ ಪ್ರೋಮೋನ ರಿಲೀಸ್ ಮಾಡಲಾಗಿದೆ. ಮಕ್ಕಳ ಶೋ ಆಗಿರೋದ್ರಿಂದ ವೀಕ್ಷಕರು ಕಾಯುತ್ತಿದ್ದಾರೆ. ಶೀಘ್ರದಲ್ಲೇ ಆಡಿಷನ್ ನಡೆಯಲಿದೆ ಎಂದು ಜೀ ಕನ್ನಡ ವಾಹಿನಿ ಮಾಹಿತಿ ನೀಡಿದೆ. ಇದನ್ನು ಕೇಳಿ ವೀಕ್ಷಕರು ಖುಷಿಪಟ್ಟಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.