Headlines

ಚಾಂಪಿಯನ್ ಯುವ ಭಾರತಕ್ಕೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ – Kannada News | India U19 Lifts Record 6th World Cup: BCCI Announces ₹7.5 Cr Cash Prize for Champions

ಇದಕ್ಕೂ ಮುನ್ನ ಬಿಸಿಸಿಐ ಅಂಡರ್ 19 ವಿಶ್ವಕಪ್ ಗೆದ್ದ ತಂಡಗಳಿಗೆ ನಗದು ಬಹುಮಾನ ಘೋಷಿಸಿತ್ತು. 2024 ರ ಅಂಡರ್ 19 ವಿಶ್ವಕಪ್‌ ಗೆದ್ದ ಭಾರತ ತಂಡದ ಪ್ರತಿಯೊಬ್ಬ ಆಟಗಾರನಿಗೆ ಬಿಸಿಸಿಐ ತಲಾ 30 ಲಕ್ಷ ರೂ. ಬಹುಮಾನ ನೀಡಿತ್ತು. ಅದೇ ರೀತಿ, 2025 ರ ಮಹಿಳಾ ಅಂಡರ್-19 ಟಿ20 ವಿಶ್ವಕಪ್‌ ಗೆದ್ದಿದ್ದ ವನಿತಾ ಪಡೆಗೆ ಬಿಸಿಸಿಐ 5 ಕೋಟಿ ರೂ. ಬಹುಮಾನ ನೀಡಿತ್ತು. ಅದರಂತೆ ಈ ಬಾರಿಯೂ ಸಹ ಬಿಸಿಸಿಐ ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ತರಬೇತಿ ತಂಡಕ್ಕೆ ನಗದು ಬಹುಮಾನ ಘೋಷಣೆ ಮಾಡಿದೆ.

Source link

Leave a Reply

Your email address will not be published. Required fields are marked *