Headlines

ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್ ಕೊಟ್ಟ ತೇಜಸ್ವಿ ಸೂರ್ಯ: ಸೋಮವಾರದಿಂದ ದರ ಏರಿಕೆ ಆಗುವುದಿಲ್ಲ – Kannada News | Namma Metro Fare Hike temporary Halted: Good News for Bengaluru Commuters as Tejasvi Surya Intervenes

ಬೆಂಗಳೂರು, ಫೆಬ್ರವರಿ 07: ಸೋಮವಾರದಿಂದ ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಸದ್ಯ ಕೇಂದ್ರದಿಂದ ತಾತ್ಕಾಲಿಕ ಬ್ರೇಕ್ ಹಾಕಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​​​ಡೇಟ್​ ಆಗಲಿದೆ.

Source link

Leave a Reply

Your email address will not be published. Required fields are marked *