ಸೋನಭದ್ರ, ಫೆಬ್ರವರಿ 10: ಉತ್ತರ ಪ್ರದೇಶದ ಸೋನಭದ್ರದಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಪ್ರೇಯಸಿಯೊಂದಿಗೆ ಪ್ರೇಮಿಗಳ ದಿನಕ್ಕಾಗಿ (Valentines Day) ಶಾಪಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಅವರ ಹೆಂಡತಿ ಶಾಕ್ ನೀಡಿದ್ದಾರೆ. ಅದೇ ಮಾಲ್ಗೆ ತನ್ನ ಮಕ್ಕಳ ಜೊತೆ ಬಂದ ಹೆಂಡತಿ ತನ್ನ ಗಂಡ ಬೇರೆ ಯುವತಿಯೊಂದಿಗೆ ಶಾಪಿಂಗ್ ಮಾಡುತ್ತಿರುವುದನ್ನು ನೋಡಿ ಅಳುತ್ತಾ ಗೋಳಾಡಿದ್ದಾರೆ. ನಂತರ ಅದೇ ಮಾಲ್‌ನಲ್ಲಿ ಗಂಡ ಮತ್ತು ಆತನ ಪ್ರೇಯಸಿಯನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ