Headlines

ಹೊಸ ಹೇರ್​​ಸ್ಟೈಲ್​ನಲ್ಲಿ ಕಾಣಿಸಿಕೊಂಡ ಮಾಳು ನಿಪ್ಪನಾಳ – Kannada News | Malu Nipanal’s New Hairstyle Goes viral After Bigg Boss

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿ ಮಾಳು ನಿಪ್ಪನಾಳ ಅವರು ಹೊಸ ಹೇರ್​​ಸ್ಟೈಲ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿದ್ದಾಗ ಚಾಲೆಂಜ್ ಒಂದರಲ್ಲಿ ಅವರು ತಲೆಯ ಎರಡೂ ಸೈಡ್ ಕೂದಲು ಕಟ್ ಮಾಡಿಸಿಕೊಂಡು, ಮಧ್ಯದಲ್ಲಿ ಮಾತ್ರ ಕೂದಲು ಬಿಟ್ಟುಕೊಂಡಿದ್ದರು. ಆದರೆ, ಈಗ ಅವರು ಹೊಸ ಹೇರ್​​ಸ್ಟೈಲ್​ ಅಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಆ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.

 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *