Headlines

ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್: ಕುಣಿಗಲ್​ನಲ್ಲಿ ಪತ್ತೆ – Kannada News | Hassan Missing Woman Found Alive in Kunigal: Big Twist in Case Solved

ಹಾಸನ, ಫೆಬ್ರವರಿ 14: ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಇದೀಗ ಈ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಹಾಸನ ಪೊಲೀಸರ ನಿದ್ದೆಗೆಡಿಸಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆ ಆಗಿದ್ದಾರೆ. ಸದ್ಯ ಮಹಿಳೆ ಜೀವಂತ ಇರುವುದನ್ನು ಪೊಲೀಸ್​ ಮೂಲಗಳು ಖಚಿತಪಡಿಸಿವೆ.

ಮತ್ತಷ್ಟು ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ.

Source link

Leave a Reply

Your email address will not be published. Required fields are marked *