ಬಿಗ್ಬಾಸ್ (Bigg Boss) ವಿನ್ನರ್ ಆದ ಬಳಿಕ ಗಿಲ್ಲಿ ನಟ ಅವರಿಗೆ ಬಿಡುವೇ ಇಲ್ಲದಾಗಿದೆ. ರಾಜ್ಯದಾದ್ಯಂತ ಸಂಚರಿಸುತ್ತಿರುವ ಗಿಲ್ಲಿ ವಿವಿಧ ಕಾರ್ಯಕ್ರಮಗಳು, ಉತ್ಸವಗಳಿಗೆ ಅತಿಥಿಯಾಗಿ ಹಾಜರಾಗುತ್ತಿದ್ದಾರೆ. ಇತ್ತೀಚೆಗಷ್ಟೆ ಗಿಲ್ಲಿ ಶಾಲಾ ಕಾರ್ಯಕ್ರಮವೊಂದಕ್ಕೆ ಅತಿಥಿಯಾಗಿ ಸಹ ಹೋಗಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಗಿಲ್ಲಿ ನಟ ತಮ್ಮ ಮಾತುಗಳಿಂದ ನೆರೆದಿದ್ದವರನ್ನು ರಂಜಿಸಿದರು. ಇದೇ ವೇಳೆ ಕೆಲವು ಪುಟ್ಟ ಮಕ್ಕಳು ಗಿಲ್ಲಿಗೆ ಕೆಲವು ಪ್ರಶ್ನೆಗಳನ್ನು ಸಹ ಕೇಳಿದರು. ಗಿಲ್ಲಿ ಕೊಟ್ಟ ಉತ್ತರ ಏನು? ವಿಡಿಯೋ ನೋಡಿ ನೀವೇ ತಿಳಿಯಿರಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ