ಸಾಮಾನ್ಯವಾಗಿ ಮಕ್ಕಳು ಹೇಳಿದ ಮಾತನ್ನು ಕೇಳೋದಿಲ್ಲ. ಇನ್ನು ಸಿನಿಮಾದಲ್ಲಿ ಅವರು ನಟಿಸಬೇಕು ಎಂದರೆ, ಅವರಿಗೆ ನಟನೆ ಹೇಳಿಕೊಡಬೇಕು ಎಂದರೆ ಅದು ಸರಳ ವಿಷಯ ಅಲ್ಲವೇ ಅಲ್ಲ ಬಿಡಿ. ‘ಗಿಚ್ಚಿ ಗಿಲಿ ಗಿಲಿ’ ತಂಡದವರು ಆ ರೀತಿಯ ಪ್ರಯತ್ನದಲ್ಲಿ ಗೆಲುವು ಕಂಡಿದ್ದಾರೆ ಎಂದೇ ಹೇಳಬಹುದು. ಆ ಸಂದರ್ಭದ ಕ್ಯೂಟ್ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.