T20 World Cup 2026: 2026ರ ಟಿ20 ವಿಶ್ವಕಪ್ನ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ತಲುಪಿದೆ. ಇದರ ನಡುವೆ 2028 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್ಗೆ 12 ತಂಡಗಳು ನೇರವಾಗಿ ಅರ್ಹತೆ ಪಡೆದುಕೊಂಡಿವೆ. ಆಸ್ಟ್ರೇಲಿಯಾ-ನ್ಯೂಝಿಲೆಂಡ್ ಜಂಟಿಯಾಗಿ ಆಯೋಜಿಸಲಿರುವ 11ನೇ ಆವೃತ್ತಿಯ ಟಿ20 ವಿಶ್ವಕಪ್ಗೆ ಡೈರೆಕ್ಟ್ ಎಂಟ್ರಿ ಪಡೆದಿರುವ ತಂಡಗಳ ಪಟ್ಟಿ ಈ ಕೆಳಗಿನಂತಿದೆ…