Headlines

ಆಟವಾಡುತ್ತಿದ್ದ ಮಗುವನ್ನು ಎತ್ತಿ ನೆಲಕ್ಕೆ ಕುಕ್ಕಿದ ಯುವಕ; ಶಾಕಿಂಗ್ ವಿಡಿಯೋ ಇಲ್ಲಿದೆ

ಆಟವಾಡುತ್ತಿದ್ದ ಮಗುವನ್ನು ಎತ್ತಿ ನೆಲಕ್ಕೆ ಕುಕ್ಕಿದ ಯುವಕ; ಶಾಕಿಂಗ್ ವಿಡಿಯೋ ಇಲ್ಲಿದೆ

ಲಕ್ನೋ, ಫೆಬ್ರವರಿ 25: ಮನೆಯ ಹೊರಗೆ ರಸ್ತೆಯಲ್ಲಿ ಆಟವಾಡಿಕೊಂಡಿದ್ದ ಮಗುವನ್ನು ಒಬ್ಬ ವ್ಯಕ್ತಿ ತನ್ನ ತಲೆಯ ಎತ್ತರಕ್ಕೆ ಎತ್ತಿ, ನಂತರ ಜೋರಾಗಿ ತಲೆಕೆಳಗಾಗಿ ರಸ್ತೆಗೆ ಎಸೆದಿದ್ದಾನೆ. ನಂತರ ಮಗುವನ್ನು ಕ್ರೂರವಾಗಿ ಥಳಿಸಿದ್ದಾನೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆ ವ್ಯಕ್ತಿ ಯಾಕೆ ಆ ರೀತಿ ಮಗುವಿನ ಜೊತೆ ಮೃಗದಂತೆ ವರ್ತಿಸಿದ್ದಾನೆ, ಆ ಮಗುವಿಗೂ ಆತನಿಗೂ ಏನು ಸಂಬಂಧ ಎಂಬುದು ಇನ್ನೂ ಗೊತ್ತಾಗಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *