Headlines

ಸರ್ಕಾರವನ್ನ ಬಡಿದೆಬ್ಬಿಸಿದ ಉದ್ಯೋಗಾಕಾಂಕ್ಷಿಗಳು: 56 ಸಾವಿರ ಹುದ್ದೆ ನೇಮಕಕ್ಕೆ ಸಂಪುಟ ಒಪ್ಪಿಗೆ – Kannada News | Karnataka Cabinet approves fill 56 thousand new Jobs after Dharwad Protest

ಬೆಂಗಳೂರು, (ಫೆಬ್ರವರಿ 26): ಮೊನ್ನೆ ವಿದ್ಯಾಕಾಶಿ  ಧಾರವಾಡದಲ್ಲಿ  ಉದ್ಯೋಗಾಕಾಂಕ್ಷಿಗಳು ನಡೆಸಿದ ಪ್ರತಿಭಟನೆ (Dharwad Protest)  ದೇಶದಲ್ಲಿ ಭಾರೀ ಸದ್ದು ಮಾಡಿದೆ.  ಹೀಗಾಗಿ ಇದನ್ನು ಸಿದ್ದರಾಮಯ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇಂದು (ಫೆಬ್ರವರಿ 26) ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಮಹತ್ವದ ಚರ್ಚೆ ನಡೆದೆ. ನೇಮಕಾತಿಗೆ ಇರೋ ಸಾಧಕ ಭಾಧಕಗಳ ಬಗ್ಗೆ ಚರ್ಚಿಸಿದ್ದು, ಅಂತಿಮವಾಗಿ ಮೀಸಲಾತಿ ಮಿತಿ 50% ಮೀರದಂತೆ ಒಳಮೀಸಲಾತಿಯೊಂದಿಗೆ ನೇಮಕಾತಿಗೆ ತೀರ್ಮಾನಿಸಿದೆ. ಹೌದು…ಕರ್ನಾಟಕದ ವಿವಿಧ ಇಲಾಖೆಗಳ 56 ಸಾವಿರ ಖಾಲಿ ಹುದ್ದೆ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಇದರಿಂದ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಫಲಸಿಕ್ಕಂತಾಗಿದೆ.

Source link

Leave a Reply

Your email address will not be published. Required fields are marked *