
ಟಿವಿ9 ಎಕ್ಸ್ಪೋ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆಯುತ್ತಿದೆ. ಮಾರ್ಚ್ 6, 7, 8 ಮೂರು ದಿನ ಇದು ಇರಲಿದೆ. ಆಟೋಮೊಬೈಲ್, ಲೈಫ್ಸ್ಟೈಲ್, ಫರ್ನಿಚರ್ಗಳ ಮಾರಾಟ ನಡೆಯಲಿದ್ದು, ಒಂದೇ ಸೂರಿನಡಿ ನೂರಾರು ಮಳಿಗೆಗಳ ಸಂಗಮ ಆಗಿದೆ. ಇದಕ್ಕೆ ನಟ ಧನ್ವೀರ್ ಹಾಗೂ ಸಂಜನಾ ಆಗಮಿಸಿದರು. ಈ ವೇಳೆ ಅವರುಗಳು ಟಿವಿ9 ಎಕ್ಸ್ಪೋ ಬಗ್ಗೆ ಹಾಗೂ ಹಯಗ್ರೀವ ಸಿನಿಮಾ ಯಶಸ್ಸಿನ ಬಗ್ಗೆ ಮಾತನಾಡಿದರು. ಚಿತ್ರಕ್ಕೆ ಸಿಗುತ್ತಿರುವ ಅದ್ಭುತ ಪ್ರತಿಕ್ರಿಯೆಗೆ ಅವರು ಖುಷಿಯಾಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.