Headlines

ನಡುರಾತ್ರಿ ರೌಡಿ ಶೀಟರ್​​ಗಳ ಬೆವರಿಳಿಸಿದ ಕೆಜಿಎಫ್ ಎಸ್ಪಿ: ಖಡಕ್​​ ವಾರ್ನಿಂಗ್​​ ಕೊಟ್ಟ ಶಿವಾಂಶು ರಜಪೂತ್ – Kannada News | Kolar SP Shivanshu Rajput Issues Stern Warning to Rowdy Sheeters During Night Visits

ಕೋಲಾರ, ಡಿಸೆಂಬರ್​​ 28: ಕೋಲಾರ ಜಿಲ್ಲೆ ಕೆಜಿಎಫ್ ನಗರದಲ್ಲಿ ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಸ್ಪಿ ಶಿವಾಂಶು ರಜಪೂತ್ ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ರಾತ್ರೋರಾತ್ರಿ ಆ್ಯಂಡರ್ಸನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್‌ಗಳು ಮತ್ತು ಮನೆಗಳ್ಳರ ಮನೆಗಳಿಗೆ ಭೇಟಿ ನೀಡಿ ಖಡಕ್​​ ಎಚ್ಚರಿಕೆ ನೀಡಿದ್ದಾರೆ. ಶಾಂತಿಯಿಂದ ಬದುಕುವಂತೆ ಮತ್ತು ಅಕ್ರಮ ಚಟುವಟಿಕೆಗಳಿಂದ ದೂರವಿರುವಂತೆ ಸೂಚಿಸಿದ ಅವರು, ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ಪೊಲೀಸರಿಗೆ ತಿಳಿಸುವಂತೆ ಸೂಚಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *