‘ಜೋಡಿ ನಂ. 1’ ವೇದಿಕೆ ಮೇಲೂ ವ್ಲಾಗ್ ಮಾಡಿದ ಧನರಾಜ್-ಪ್ರಜ್ಞಾ ದಂಪತಿ

‘ಜೋಡಿ ನಂ. 1’ ವೇದಿಕೆ ಮೇಲೂ ವ್ಲಾಗ್ ಮಾಡಿದ ಧನರಾಜ್-ಪ್ರಜ್ಞಾ ದಂಪತಿ

‘ಜೋಡಿ ನಂಬರ್ 1’ ಕಾರ್ಯಕ್ರಮದಲ್ಲಿ ಧನರಾಜ್ ಹಾಗೂ ಪ್ರಜ್ಞಾ ದಂಪತಿ ಗಮನ ಸೆಳೆಯಲಿದ್ದಾರೆ. ಇಂದಿನಿಂದದ (ಏಪ್ರಿಲ್ 4) ಶೋ ಆರಂಭ ಆಗಲಿದೆ. ಈ ಶೋ ನೋಡಲು ಫ್ಯಾನ್ಸ್ ಕೂಡ ಕಾದಿದ್ದಾರೆ. ವೇದಿಕೆ ಮೇಲೂ ಇವರು ವ್ಲಾಗ್ ಮಾಡಿದ್ದಾರೆ. ಇವರ ಹಾಸ್ಯಪ್ರಜ್ಞೆ ನೋಡಿ ಜಡ್ಜ್​​ಗಳು ಕೂಡ ಖುಷಿ ಆಗಿದ್ದಾರೆ. ನೆನಪಿರಲಿ ಪ್ರೇಮ್, ಮಾಳವಿಕಾ ಅವಿನಾಶ್, ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ಅವರು ‘ಜೋಡಿ ನಂಬರ್ 1’ ಶೋನಲ್ಲಿ ಜಡ್ಜ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *