
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಅದ್ದೂರಿ ಫಿನಾಲೆ ನಡೆದಿದೆ. ಈ ಶೋನ ಫಿನಾಲೆಯಲ್ಲಿ ಪೂಜಾ ಮತ್ತು ಅನೂಪ್, ಸಿದ್ಧೇಗೌಡ (ಧನಂಜಯ್) ಮತ್ತು ದೀಶಲ್, ಮೋಹಿತ್ ಮತ್ತು ಅನನ್ಯ, ಹರ್ಷ ಮತ್ತು ನಂದು, ಶಿಕ್ಷಿತ್ ತಾಪಾ ಮತ್ತು ಸಂಜನಾ ಇದ್ದರು. ಈ ರೇಸ್ನಲ್ಲಿ ಧನಂಜಯ ಹಾಗೂ ದೀಶಲ್ ಅವರು ಗೆದ್ದು ಬೀಗಿದ್ದಾರೆ. ಹರ್ಷ ಹಾಗೂ ನಂದು ಅವರು ಮೊದಲ ರನ್ನರ್ ಅಪ್ ಆಗಿದ್ದಾರೆ. ಇವರಿಗೆ 8 ಲಕ್ಷ ರೂಪಾಯಿ ಸಿಕ್ಕರೆ, ವಿನ್ನರ್ ಜೋಡಿಗೆ 15 ಲಕ್ಷ ರೂಪಾಯಿ ಸಿಕ್ಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.