Headlines

ಬಿಹಾರದಲ್ಲಿ ಬಿಜೆಪಿ ಯುಗ ಆರಂಭ; ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ – Kannada News | Bihar Gets First BJP Chief Minister, Samrat Chaudhary To Take Oath as Bihar new CM Tomorrow

ಪಾಟ್ನಾ, ಏಪ್ರಿಲ್ 14: ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ಜೆಡಿಯು ನಾಯಕ ನಿತೀಶ್ ಕುಮಾರ್ (Nitish Kumar) ಇಂದು ರಾಜೀನಾಮೆ ನೀಡಿದ್ದರು. ಅದರ ಬೆನ್ನಲ್ಲೇ ಪಾಟ್ನಾದಲ್ಲಿ ಎನ್​ಡಿಎ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ (Samrat Chaudhary) ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಅವರು ಬಿಹಾರದ ಉಪಮುಖ್ಯಮಂತ್ರಿಯಾಗಿದ್ದಾರೆ. ಈ ಮೂಲಕ ಬಿಹಾರದಲ್ಲಿ ಮೊದಲ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಹೀಗಾಗಿ, ಇದು ಬಿಜೆಪಿ ಪಾಲಿಗೆ ಮಹತ್ವದ ಕ್ಷಣವಾಗಿದೆ.

Published On – 4:26 pm, Tue, 14 April 26

Source link

Leave a Reply

Your email address will not be published. Required fields are marked *