ನಟಿ ಮೃಣಾಲ್ ಠಾಕೂರ್ (Mrunal Thakur) ಬಲು ಬೇಡಿಕೆಯ ಪ್ಯಾನ್ ಇಂಡಿಯಾ ನಟಿ. ತೆಲುಗು ಸಿನಿಮಾಗಳ ಜೊತೆಗೆ ಬಾಲಿವುಡ್ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಮೃಣಾಲ್ ಠಾಕೂರ್ ನಟನೆಯ ತೆಲುಗು ಸಿನಿಮಾ ‘ಡಕಾಯತ್’ ಬಿಡುಗಡೆ ಆಗಿದೆ. ಇದೀಗ ಬಾಲಿವುಡ್ನ ನಟ ವರುಣ್ ಧವನ್ ಜೊತೆಗೆ ‘ಹೈ ಜವಾನಿ ಥೋ ಇಷ್ಕ್ ಹೋನಾ ಹೈ’ ಸಿನಿಮಾನಲ್ಲಿ ನಟಿಸಿದ್ದಾರೆ. ಹಾಡಿನ ಚಿತ್ರೀಕರಣದ ವಿಡಿಯೋ ಒಂದನ್ನು ನಟಿ ಮೃಣಾಲ್ ಠಾಕೂರ್ ಹಂಚಿಕೊಂಡಿದ್ದಾರೆ. ಹಾಡಿನಲ್ಲಿ ವರುಣ್ ಹಾಗೂ ಮೃಣಾಲ್ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ