ಐಪಿಎಲ್ 2026 ರ 34 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಬೆಂಗಳೂರು ತನ್ನ ತವರು ಮೈದಾನವಾದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಿದೆ. ಈ ಪಂದ್ಯದಲ್ಲಿ ಗೆದ್ದರೆ ಆರ್ಸಿಬಿ ಟಾಪ್ -2 ಸ್ಥಾನ ಪಡೆಯಲಿದೆ. ಇತ್ತ ಗುಜರಾತ್ ಟೈಟಾನ್ಸ್ ತಂಡ ಗೆದ್ದರೆ ಟಾಪ್ -5 ರಲ್ಲಿ ಸ್ಥಾನ ಪಡೆಯಲಿದೆ.