ಐಪಿಎಲ್ 2026 ರ 49 ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವು, ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಹೈದರಾಬಾದ್ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇದು ಹೈದರಾಬಾದ್ನ 11 ನೇ ಪಂದ್ಯವಾಗಿದ್ದರೆ, ಪಂಜಾಬ್ಗೆ 10 ನೇ ಪಂದ್ಯವಾಗಿದೆ. ಎರಡೂ ತಂಡಗಳು ತಲಾ 6 ಪಂದ್ಯಗಳನ್ನು ಗೆದ್ದಿವೆ.