ವರದಿಯ ಪ್ರಕಾರ, ಪಂದ್ಯಕ್ಕೆ ಒಂದು ದಿನ ಮೊದಲು, ಅಂದರೆ ಮೇ 9 ರ ಶನಿವಾರದಂದು ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಈ ಪರೀಕ್ಷೆಯಲ್ಲಿ ಹಾರ್ದಿಕ್ ಪಾಸ್ ಆದರೆ, ರಾಯ್ಪುರದಲ್ಲಿ ತಂಡವನ್ನು ಕೂಡಿಕೊಳ್ಳುವುದರ ಜೊತೆಗೆ ಮೇ 10 ರಂದು ಆರ್ಸಿಬಿ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಇಲ್ಲದಿದ್ದರೆ ಹಾರ್ದಿಕ್ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ (PC- IPL X).