Headlines

ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ – Kannada News | We are giving big guarantee to Bengaluru People On May 13 Announced By DK Shivakumar

ಬೆಂಗಳೂರು, (ಮೇ 11): ಇದೇ ಮೇ 13ಕ್ಕೆ ಬೆಂಗಳೂರು (Bengaluru) ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ತಿಳಿಸಿದ್ದಾರೆ. ಇಂದು(ಮೇ 11) ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲ ಅವರ ಜೊತೆ ರಾಜಕೀಯವಾಗಿ ಸಭೆ ಮಾಡಿದ್ದೇವೆ. ಈಗ ಅಧಿಕಾರಿಗಳನ್ನು ಕರೆದು ಸೂಚನೆ ಕೊಟ್ಟಿದ್ದೇನೆ. ಮೇ 13ರಂದು ಬೆಂಗಳೂರು ಜನರಿಗೆ ಒಂದು ದೊಡ್ಡ ಗ್ಯಾರಂಟಿ, ಬಿಗ್ ಗಿಫ್ಟ್ ಕೊಡಲಿದ್ದೇವೆ. ಅದನ್ನು ಮೇ 13ರಂದೇ ತಿಳಿಸುತ್ತೇನೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ಏನು ಗಿಫ್ಟ್ ಕೊಡಲಿದ್ದಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *