
ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾ ವೀಕ್ಷಣೆಗೆ ಮೈಸೂರಿನ ಸಂಗಮ ಚಿತ್ರಮಂದಿರಕ್ಕೆ ತೆರಳಿದ್ದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಸುದೀಪ್, ಅಭಿಮಾನಿಗಳಿಗೆ ಹೊಸ ವರ್ಷದ ವಿಶ್ ತಿಳಿಸಿದರು. ‘ನಗ್ತಾ ಇರಿ, ಖುಷಿ ಖುಷಿಯಿಂದ ಇರಿ’ ಎಂದು ಕೋರಿದ್ದಾರೆ. ಅವರ ವಿಶ್ಗೆ ಫ್ಯಾನ್ಸ್ ಖುಷಿಯಾಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.