ಐಪಿಎಲ್ 2026 ರ 58ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ.ಇದು ಉಭಯ ತಂಡಗಳ 12 ನೇ ಪಂದ್ಯವಾಗಿದೆ. ಪ್ಲೇಆಫ್ನಿಂದ ಮುಂಬೈ ಹೊರಬಿದ್ದಿರುವುದರಿಂದ ಈ ಪಂದ್ಯ ಕೇವಲ ಔಪಚಾರಿಕವಾಗಿದೆ. ಇತ್ತ ಪಂಜಾಬ್ ಪ್ಲೇಆಫ್ ರೇಸ್ನಲ್ಲಿ ಉಳಿಯಲು ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.