ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಈಗಾಗಲೇ ಆರಂಭಿಸಿದೆ. ಇಂದು (ಮೇ 23) ಮಧ್ಯ ಪ್ರದೇಶದ ಭೂಪಾಲ್ನಲ್ಲಿ ‘ಪೆದ್ದಿ’ ಸಿನಿಮಾದ ದೊಡ್ಡ ಇವೆಂಟ್ ಅನ್ನು ಆಯೋಜಿಸಲಾಗಿದ್ದು, ಎಆರ್ ರೆಹಮಾನ್ ಮ್ಯೂಸಿಕಲ್ ನೈಟ್ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ಮಧ್ಯ ಪ್ರದೇಶದ ಕೆಲವು ಸಚಿವರ ಜೊತೆಗೆ ರಾಮ್ ಚರಣ್, ಜಾನ್ಹವಿ ಕಪೂರ್, ನಟ, ಸಂಸದ ರವಿ ಕಿಶನ್, ದಿವ್ಯಾಂದು ಇನ್ನೂ ಹಲವರು ಭಾಗಿ ಆಗಿದ್ದರು. ಈ ವೇಳೆ ನಟ ರಾಮ್ ಚರಣ್ ಚುಟುಕಾಗಿ ಪ್ರೇಕ್ಷಕರನ್ನುದ್ದೇಶಿಸಿ ಮಾತನಾಡಿದರು. ವಿಡಿಯೋ ಇಲ್ಲಿದೆ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ