ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ? – Kannada News

ಬೆಂಗಳೂರು(ಜೂ.04): ಕರ್ನಾಟಕ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಡಿಕೆ ಶಿವಕುಮಾರ್ ಸಚಿವ ಸಂಪುಟದ ಖಾತೆ ಹಂಚಿಕೆ ಕಗ್ಗಂಟು ಬಗೆಹರಿದಿದೆ. ಕೆಲ ಗೊಂದಲಗಳ ನಡುವೆಯೂ ಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಹಾಗಾದ್ರೆ, ಯಾರಿಗೆ ಯಾವ ಖಾತೆ ಹಂಚಿಕೆ ಮಾಡಲಾಗಿದೆ ಎನ್ನುವ ವಿವರ ಇಲ್ಲಿದೆ.

ಯಾರಿಗೆ ಯಾವ ಖಾತೆ?

ಡಿಕೆ ಶಿವಕುಮಾರ್ (ಮುಖ್ಯಮಂತ್ರಿ):- ಹಣಕಾಸು ಇಲಾಖೆ, DPAR ಮತ್ತು ಇತರೆ ಎಲ್ಲಾ ಖಾತೆಗಳು.
ಡಾ.ಜಿ.ಪರಮೇಶ್ವರ್​ (ಉಪಮುಖ್ಯಮಂತ್ರಿ) :ಕಂದಾಯ ಹಾಗೂ ಕ್ರೀಡಾ ಹಾಗೂ ಯುವಜನ ಸಬಲೀಕರಣ.
ಪ್ರಿಯಾಂಕ್ ಖರ್ಗೆ- ಗೃಹ ಹಾಗೂ ಐಟಿ-ಬಿಟಿ ಇಲಾಖೆ
ಕೆ.ಜೆ.ಜಾರ್ಜ್- ಇಂಧನ ಮತ್ತು ಪ್ರವಾಸೋದ್ಯಮ ಇಲಾಖೆ
ಎಂ.ಬಿ.ಪಾಟೀಲ್- ಬೃಹತ್ & ಮಧ್ಯಮ ಕೈಗಾರಿಕೆ ಇಲಾಖೆ
ಸತೀಶ್ ಜಾರಕಿಹೊಳಿ– ಲೋಕೋಪಯೋಗಿ ಇಲಾಖೆ
ಕೃಷ್ಣ ಭೈರೇಗೌಡ– ಬೆಂಗಳೂರು ನಗರಾಭಿವೃದ್ಧಿ(ಜಿಬಿಎ)
ರಾಮಲಿಂಗಾರೆಡ್ಡಿ– ಜಲಸಂಪನ್ಮೂಲ ಇಲಾಖೆ
ಕೆ.ಹೆಚ್.ಮುನಿಯಪ್ಪ– ಆಹಾರ & ನಾಗರಿಕ ಸರಬರಾಜು ಇಲಾಖೆ
ಭೈರತಿ ಸುರೇಶ್– ಸಾರಿಗೆ ಇಲಾಖೆ
ಯು.ಟಿ.ಖಾದರ್– ಆರೋಗ್ಯ ಇಲಾಖೆ
ಡಾ.ಯತೀಂದ್ರ ಸಿದ್ದರಾಮಯ್ಯ– ನಗರಾಭಿವೃದ್ಧಿ ಇಲಾಖೆ
ಶರಣಪ್ರಕಾಶ್ ಪಾಟೀಲ್– ವೈದ್ಯಕೀಯ ಶಿಕ್ಷಣ ಇಲಾಖೆ
ಈಶ್ವರ್ ಖಂಡ್ರೆ- ಗ್ರಾಮೀಣಾಭಿವೃದ್ಧಿ ಇಲಾಖೆ

Source link

Leave a Reply

Your email address will not be published. Required fields are marked *