Ramalinga Reddy Resigns: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ – Kannada News

ಬೆಂಗಳೂರು, ಜೂನ್ 5: ರಾಜ್ಯ ರಾಜಕಾರಣದ ಮಹತ್ವದ ಬೆಳವಣಿಗೆಯಲ್ಲಿ, ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿ ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಮೊದಲ ವಿಕೆಟ್ ಪತನವಾಗಿದೆ. ಬೆಂಗಳೂರು ಅಭಿವೃದ್ಧಿ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾ ರೆಡ್ಡಿ, ಶುಕ್ರವಾರ ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದರು.

(ಮಾಹಿತಿ ಅಪ್​ಡೇಟ್ ಆಗುತ್ತಿದೆ)

Published On – 9:33 am, Fri, 5 June 26

Source link

Leave a Reply

Your email address will not be published. Required fields are marked *