ಸುದೀಪ್ (Sudeep) ಅವರ ಪತ್ನಿ ಮತ್ತು ಪುತ್ರಿ ನಿರ್ಮಾಣ ಮಾಡಿರುವ, ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜಯ್ ನಟಿಸಿರುವ ‘ಮ್ಯಾಂಗೊ ಪಚ್ಚ’ ಸಿನಿಮಾ ನಿನ್ನೆ (ಜೂನ್ 5) ಬಿಡುಗಡೆ ಆಗಿದ್ದು, ಸಿನಿಮಾ ಬಿಡುಗಡೆ ಬಳಿಕ ಸುದೀಪ್ ಅವರು ಪತ್ರಿಕಾಗೋಷ್ಠಿ ನಡೆಸಿ ಸಿನಿಮಾ ಬಗ್ಗೆ ಮಾತನಾಡಿದರು. ಈ ವೇಳೆ ಸಿನಿಮಾ ಬಗ್ಗೆ, ಸಿನಿಮಾ ಬಿಡುಗಡೆ ಆದ ಬಳಿಕ ನಡೆದ ಕೆಲವು ಬೆಳವಣಿಗೆಗಳ ಬಗ್ಗೆ ಮಾತನಾಡಿದರು. ಸಿನಿಮಾನಲ್ಲಿ ತಮ್ಮ ಸೋದರಳಿಯನ ನಟನೆ, ಸಿನಿಮಾದ ಮೇಕಿಂಗ್ ಇನ್ನೂ ಕೆಲ ವಿಷಯಗಳ ಬಗ್ಗೆ ಸುದೀಪ್ ಅವರು ಲೋಕಾಭಿರಾಮವಾಗಿ ಮಾತನಾಡಿದ್ದು, ವಿಡಿಯೋ ಇಲ್ಲಿದೆ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ