
ದೆಹಲಿ, ಜೂ.10: ಪ್ರಧಾನಿ ಮೋದಿ ಅವರು ದೇಶವನ್ನು ಉದ್ದೇಶಿ ಮಾತನಾಡುತ್ತಿದ್ದಾರೆ. ದೆಹಲಿಯಲ್ಲಿ ಭಾರತ್ ಮಂಟಪಂನಲ್ಲಿ ಎನ್‌ಡಿಎ ಸಭೆಯ ನಂತರ ಈ ಭಾಷಣ ಮಾಡುತ್ತಿದ್ದಾರೆ. ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ ನೋಡಿ. ಮೂರನೇ ಬಾರಿಗೆ ಅಧಿಕಾರ ಹಿಡಿದಿರುವ ಎನ್‌ಡಿಎ ಮೈತ್ರಿಕೂಟದ ಮುಂದಿನ ಆಡಳಿತಾತ್ಮಕ ಕಾರ್ಯತಂತ್ರಗಳು, ಅಭಿವೃದ್ಧಿ ಯೋಜನೆಗಳು ಹಾಗೂ ದೇಶದ ಸರ್ವತೋಮುಖ ಪ್ರಗತಿಯ ದೃಷ್ಟಿಯಿಂದ ಇಂದಿನ ಸಭೆ ಅತ್ಯಂತ ಮಹತ್ವದ್ದಾಗಿತ್ತು.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ