Headlines

Gold Rate: ವಾರಾಂತ್ಯದಲ್ಲೂ ಚಿನ್ನದ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 14th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 14: ಶುಕ್ರವಾರ ಗ್ರಾಮ್​ಗೆ 270 ರೂ ಏರಿಕೆಯಾಗಿದ್ದ ಬಂಗಾರದ ದರ (Gold Rates) ಈ ವಾರಾಂತ್ಯದಲ್ಲಿ 45 ರೂಗಳಷ್ಟು ಹೆಚ್ಚಿದೆ. ಅಪರಂಜಿ ಚಿನ್ನದ ಬೆಲೆ 14,900 ರೂ ಗಡಿ ದಾಟಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಏರಿಕೆ ಆಗಿದೆ. ಬೆಳ್ಳಿ ಬೆಲೆ 5 ರೂ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,36,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,49,080 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,36,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 14ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,908 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,665 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,181 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,908 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,665 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,665 ರೂ
  • ಚೆನ್ನೈ: 13,860 ರೂ
  • ಮುಂಬೈ: 13,665 ರೂ
  • ದೆಹಲಿ: 13,680 ರೂ
  • ಕೋಲ್ಕತಾ: 13,665 ರೂ
  • ಕೇರಳ: 13,665 ರೂ
  • ಅಹ್ಮದಾಬಾದ್: 13,670 ರೂ
  • ಜೈಪುರ್: 13,680 ರೂ
  • ಲಕ್ನೋ: 13,680 ರೂ
  • ಭುವನೇಶ್ವರ್: 13,665 ರೂ

ಇದನ್ನೂ ಓದಿ: ಮೇ ತಿಂಗಳಲ್ಲಿ ಬೆಲೆ ಏರಿಕೆಗೆ ಇನ್ನಷ್ಟು ವೇಗ; ರೀಟೇಲ್ ಹಣದುಬ್ಬರ ಶೇ. 3.93 ದಾಖಲು

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 566 ರಿಂಗಿಟ್ (13,280 ರುಪಾಯಿ)
  • ದುಬೈ: 508.50 ಡಿರಾಮ್ (13,181 ರುಪಾಯಿ)
  • ಅಮೆರಿಕ: 138.50 ಡಾಲರ್ (13,187 ರುಪಾಯಿ)
  • ಸಿಂಗಾಪುರ: 184.80 ಸಿಂಗಾಪುರ್ ಡಾಲರ್ (13,696 ರುಪಾಯಿ)
  • ಕತಾರ್: 509.50 ಕತಾರಿ ರಿಯಾಲ್ (13,305 ರೂ)
  • ಸೌದಿ ಅರೇಬಿಯಾ: 523 ಸೌದಿ ರಿಯಾಲ್ (13,268 ರುಪಾಯಿ)
  • ಓಮನ್: 53.45 ಒಮಾನಿ ರಿಯಾಲ್ (13,218 ರುಪಾಯಿ)
  • ಕುವೇತ್: 42.71 ಕುವೇತಿ ದಿನಾರ್ (13,235 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 260 ರೂ
  • ಚೆನ್ನೈ: 270 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 270 ರೂ
  • ಅಹ್ಮದಾಬಾದ್: 260 ರೂ
  • ಜೈಪುರ್: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 270 ರೂ
  • ಪುಣೆ: 260

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *