ಬೆಂಗಳೂರು, ಜೂನ್ 14: ಸ್ವಚ್ಛತಾ ಅಭಿಯಾನದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಿದ್ದು, ಮಾಸ್ಕ್, ಗ್ಲೌಸ್ ಹಾಕಿ ಕಸ ಗುಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಬಳಿಕ ತಳ್ಳುವ ತರಕಾರಿ ಗಾಡಿ ವ್ಯಾಪಾರಿಗಳ ಬಳಿ ಮಾತನಾಡಿದ ಸಚಿವರು, ಕೇಂದ್ರ ಯೋಜನೆಯಡಿ ಲೋನ್ ಸಂಬಂಧ ವಿಚಾರಿಸಿದ್ದಾರೆ. ಈ ವೇಳೆ ನಮಗೆ ಲೋನ್ ಕೊಡಿಸಿ ಎಂದು ವ್ಯಾಪಾರಿಗಳು ಸಚಿವರನ್ನು ಆಗ್ರಹಿಸಿದ ಪ್ರಸಂಗ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.