Headlines

IND vs AFG: ಅತಿ ವೇಗದ ಶತಕ ಬಾರಿಸಿ ಕ್ರಿಕೆಟ್ ದೇವರನ್ನು ಸರಿಗಟ್ಟಿದ ಇಶಾನ್ ಕಿಶನ್ – Kannada News | Ishan Kishan Blazes Fastest ODI Century, Equals Sachin’s Record vs Afghanistan

ಸುಮಾರು ಮೂರು ವರ್ಷಗಳ ನಂತರ ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆದಿರುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಸರಣಿಯ ಮೊದಲ ಪಂದ್ಯದಲ್ಲಿ 22 ಎಸೆತಗಳಲ್ಲಿ 34 ರನ್​ಗಳ ಇನ್ನಿಂಗ್ಸ್ ಆಡಿದ್ದ ಕಿಶನ್, 2ನೇ ಏಕದಿನ ಪಂದ್ಯದಲ್ಲಿ ಸಿಡಿಲಬ್ಬರದ ಶತಕ ಬಾರಿಸುವ ಮೂಲಕ ಹಲವು ದಾಖಲೆಗಳನ್ನು ನಿರ್ಮಿಸಿದರು (PC- PTI).

Source link

Leave a Reply

Your email address will not be published. Required fields are marked *