ನವದೆಹಲಿ, ಜುಲೈ 9: ಚಿನ್ನದ ಬೆಲೆ ಮತ್ತಷ್ಟು ಕಡಿಮೆ ಆಗಿದೆ. ಗುರುವಾರ ಇದರ ಬೆಲೆ (Gold Price) ಗ್ರಾಮ್ಗೆ 115 ರೂ ತಗ್ಗಿದೆ. ಕಳೆದ ಐದು ದಿನದಲ್ಲಿ ಬಂಗಾರದ ದರ 350 ರೂ ಹೆಚ್ಚು ಮೊತ್ತದಷ್ಟು ಕಡಿಮೆಗೊಂಡಿದೆ. ಇರಾನ್ ಯುದ್ಧ ಪುನಾರಂಭಗೊಂಡ ಮಧ್ಯದಲ್ಲೇ ವಿದೇಶಗಳಲ್ಲೂ ಹೆಚ್ಚಿನ ಕಡೆ ಹಳದಿ ಲೋಹ ಬೆಲೆ ಕಡಿಮೆ ಆಗಿದೆ. ಗುರುವಾರ ಬೆಳ್ಳಿ ಬೆಲೆಯೂ ಕಡಿಮೆಗೊಂಡಿದ್ದು ಗ್ರಾಮ್ಗೆ 5-10 ರೂ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,31,300 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,43,240 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,31,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜುಲೈ 9ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,324 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,130 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,743 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,324 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,130 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 13,130 ರೂ
- ಚೆನ್ನೈ: 13,220 ರೂ
- ಮುಂಬೈ: 13,130 ರೂ
- ದೆಹಲಿ: 13,145 ರೂ
- ಕೋಲ್ಕತಾ: 13,130 ರೂ
- ಕೇರಳ: 13,130 ರೂ
- ಅಹ್ಮದಾಬಾದ್: 13,135 ರೂ
- ಜೈಪುರ್: 13,145 ರೂ
- ಲಕ್ನೋ: 13,145 ರೂ
- ಭುವನೇಶ್ವರ್: 13,130 ರೂ
ಇದನ್ನೂ ಓದಿ: Gruha Jyothi De-linking: ಗೃಹ ಜ್ಯೋತಿ ಸ್ಕೀಮ್ನಲ್ಲಿ ಆರ್ಆರ್ ನಂಬರ್ಗೆ ನಿಮ್ಮ ಆಧಾರ್ ಡಿ-ಲಿಂಕ್ ಮಾಡುವುದು ಹೇಗೆ?
ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಮಲೇಷ್ಯಾ: 547 ರಿಂಗಿಟ್ (12,795 ರುಪಾಯಿ)
- ದುಬೈ: 490 ಡಿರಾಮ್ (12,726 ರುಪಾಯಿ)
- ಅಮೆರಿಕ: 133 ಡಾಲರ್ (12,681 ರುಪಾಯಿ)
- ಸಿಂಗಾಪುರ: 179.70 ಸಿಂಗಾಪುರ್ ಡಾಲರ್ (13,254 ರುಪಾಯಿ)
- ಕತಾರ್: 487.50 ಕತಾರಿ ರಿಯಾಲ್ (12,768 ರೂ)
- ಸೌದಿ ಅರೇಬಿಯಾ: 502 ಸೌದಿ ರಿಯಾಲ್ (12,750 ರುಪಾಯಿ)
- ಓಮನ್: 51.55 ಒಮಾನಿ ರಿಯಾಲ್ (12,769 ರುಪಾಯಿ)
- ಕುವೇತ್: 40.98 ಕುವೇತಿ ದಿನಾರ್ (12,699 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 235 ರೂ
- ಚೆನ್ನೈ: 245 ರೂ
- ಮುಂಬೈ: 235 ರೂ
- ದೆಹಲಿ: 235 ರೂ
- ಕೋಲ್ಕತಾ: 235 ರೂ
- ಕೇರಳ: 245 ರೂ
- ಅಹ್ಮದಾಬಾದ್: 235 ರೂ
- ಜೈಪುರ್: 235 ರೂ
- ಲಕ್ನೋ: 235 ರೂ
- ಭುವನೇಶ್ವರ್: 245 ರೂ
- ಪುಣೆ: 235
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ