Headlines

ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ: ಸಿಎಂ ಡಿಕೆ ಶಿವಕುಮಾರ್

ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ: ಸಿಎಂ ಡಿಕೆ ಶಿವಕುಮಾರ್

ಬೆಳಗಾವಿ, ಜುಲೈ 09: ಮಳೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ. ಕಿತ್ತೂರು ಕರ್ನಾಟಕದ ಕೆಲವು ಕಡೆ ಸ್ವಲ್ಪ ಮಳೆ ಬರುತ್ತಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಬೆಳಗಾವಿಯ ಸುವರ್ಣ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹತ್ತು, ಇಪ್ಪತ್ತು, ಮೂವತ್ತು ಪರ್ಸೆಂಟ್​ ಮಳೆ ಬಂದಿದೆ. ತುಂಗಭದ್ರಾದಲ್ಲಿ ಭೀಕರವಾದ ಸಮಸ್ಯೆ ನೋಡುತ್ತಿದ್ದೇವೆ. ರಾಜ್ಯದಾದ್ಯಂತ 50 ವರ್ಷಗಳಿಗಿಂತ ಹಳೆಯದಾದ ಎಲ್ಲಾ ಡ್ಯಾಂ ಗೇಟ್‌ಗಳ ಸ್ಥಿತಿಗತಿಯನ್ನು ಅಧ್ಯಯನ ಮಾಡಿ ಬದಲಾಯಿಸಲು ನಿರ್ಧರಿಸಲಾಗಿದೆ. 33 ಗೇಟ್‌ಗಳ ಬದಲಾವಣೆ ಸರ್ಕಾರದ ಪ್ರಥಮ ಕರ್ತವ್ಯವಾಗಿದೆ ಎಂದರು. ಇನ್ನು ತುಂಗಭದ್ರಾ ಡ್ಯಾಂನಲ್ಲಿ ಹೂಳು ತೆಗೆಸಲಾಗುತ್ತದೆ. 3 ರಾಜ್ಯಗಳ ಮುಖ್ಯಮಂತ್ರಿಗಳು ಒಟ್ಟಿಗೆ ಸಭೆ ನಡೆಸಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದೇವೆ. ಆಂಧ್ರ ಮುಖ್ಯಮಂತ್ರಿ ನಾವು ಒಪ್ಪಂದಕ್ಕೆ ಬಂದಿದ್ದೇವೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *