Headlines

Zimbabwe vs India T20, Live Score: ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ – Kannada News | Zimbabwe vs India 1st T20, Live Cricket Score IND vs ZIM Full Scorecard Match Updates from Harare in Kannada

LIVE NEWS & UPDATES

  • 23 Jul 2026 04:06 PM (IST)

    IND vs ZIM 1st T20 Live: ಟಾಸ್ ಗೆದ್ದ ಟೀಂ ಇಂಡಿಯಾ

    ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

ಭಾರತ ಮತ್ತು ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಇಂದಿನಿಂದ ಅಂದರೆ ಜುಲೈ 23 ರಿಂದ ಪ್ರಾರಂಭವಾಗಿದೆ. ಸರಣಿಯ ಮೂರೂ ಪಂದ್ಯಗಳು ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಲಿವೆ. ಸರಣಿಯ ಮೊದಲ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಶ್ರೇಯಸ್ ಅಯ್ಯರ್ ನಾಯಕನಾಗಿ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದ್ದಾರೆ. ಇತ್ತ ಟೀಂ ಇಂಡಿಯಾ ಕೂಡ ಸತತ 6 ಪಂದ್ಯಗಳ ಸೋಲಿನ ನಂತರ ಗೆಲುವಿನ ಸವಿಸವಿಯುವ ಗುರಿ ಹೊಂದಿದೆ.

Published On – Jul 23,2026 4:05 PM

Source link

Leave a Reply

Your email address will not be published. Required fields are marked *