Ambareesh movie: ಗುರುದತ್ ಗಾಣಿಗ, ಬಹಳ ಸಣ್ಣ ವಯಸ್ಸಿನಲ್ಲೇ ಸುದೀಪ್, ಅಂಬರೀಶ್ ಅಂಥಹಾ ದೊಡ್ಡ ಸೂಪರ್ ಸ್ಟಾರ್ ನಟರುಗಳಿಗೆ ಆಕ್ಷನ್-ಕಟ್ ಹೇಳಿದ್ದರು. ಇದೀಗ ಅವರೇ ‘ಕರಾವಳಿ’ ಸಿನಿಮಾ ನಿರ್ದೇಶಿಸಿದ್ದಾರೆ. ಸಿನಿಮಾದ ಬಗ್ಗೆ ಟಿವಿ9ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಗುರುದತ್, ‘ಅಂಬಿ ನಿಂಗ್ ವಯಸ್ಸಾಯ್ತೊ’ ಶೂಟಿಂಗ್ಗೆ ಡಯಾಲಿಸಿಸ್ ಮಾಡಿಸಿಕೊಂಡು ಅಂಬರೀಶ್ ಬರುತ್ತಿದ್ದರು ಎಂದು ಹೇಳಿದ್ದಾರೆ. ವಿಡಿಯೋ ನೋಡಿ…
Published on: Aug 01, 2026 04:44 PM
