ಬೆಂಗಳೂರು, ಆಗಸ್ಟ್ 02: ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಶಾಮುಕ್ತ ಭಾರತ ಕಾರ್ಯಕ್ರಮ ನಡೆದಿದ್ದು, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಕಾರ್ಯಕ್ರಮ ಉದ್ಘಾಟಿಸಿದ್ದಾರೆ. ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದು, ಡ್ರಗ್ಸ್ ಸೇರಿ ಅನೇಕ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳನ್ನ ಕುರಿತು ಮಾತನಾಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.