ಬೆಂಗಳೂರು, ಆ.3: ರಾಜ್ಯದ ನೂತನ ಮಂತ್ರಿಗಳ ಪ್ರಮಾಣವಚನ ಕಾರ್ಯಕ್ರಮಗಳ ನಡೆಯುತ್ತಿದೆ. 20 ಸಚಿವರ ಪ್ರಮಾಣವಚನ ನಡೆಯುತ್ತಿದೆ. ಕಾಂಗ್ರೆಸ್ನ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ಭನವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ