ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ಜೊತೆ ಮಾತನಾಡಿರುವ ಶಶಾಂಕ್, ‘ಹೌದು, ನಾನು ಛತ್ತೀಸ್‌ಗಢ ತೊರೆಯುತ್ತಿದ್ದೇನೆ. ನಾನು ಛತ್ತೀಸ್‌ಗಢ ರಾಜ್ಯ ಕ್ರಿಕೆಟ್ ಸಂಘದಿಂದ ಎನ್‌ಒಸಿ ಪಡೆದಿದ್ದೇನೆ ಮತ್ತು 2026-27ರ ಆವೃತ್ತಿಯಿಂದ ಪುದುಚೇರಿ ಪರ ಆಡುತ್ತೇನೆ. ಕಳೆದ ಆವೃತ್ತಿಯಲ್ಲಿ, ನಾನು ಗಂಭೀರ ಭುಜ ಮತ್ತು ಬೆರಳಿನ ಗಾಯಗಳಿಂದ ಬಳಲುತ್ತಿದ್ದೆ, ಆದರೆ ಛತ್ತೀಸ್‌ಗಢ ರಾಜ್ಯ ಕ್ರಿಕೆಟ್ ಸಂಘವು ಆ ಕಷ್ಟದ ಸಮಯದಲ್ಲಿ ನನಗೆ ಯಾವುದೇ ಬೆಂಬಲ ನೀಡಲಿಲ್ಲ(PC-PTI).