Headlines

IND vs SL: ಸಚಿನ್ ತೆಂಡೂಲ್ಕರ್ ದಾಖಲೆ ಮೇಲೆ ಯಶಸ್ವಿ ಜೈಸ್ವಾಲ್ ಕಣ್ಣು – Kannada News | Yashasvi Jaiswal Eyes Sachin Tendulkar’s Record in Sri Lanka Test Series

ಯಶಸ್ವಿ ಜೈಸ್ವಾಲ್ ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಶತಕ ಬಾರಿಸಿದರೆ, 24 ನೇ ವಯಸ್ಸಿಗೆ ಐದು ವಿಭಿನ್ನ ದೇಶಗಳಲ್ಲಿ ಟೆಸ್ಟ್ ಶತಕ ಬಾರಿಸಿದ ಮೊದಲ ಆಟಗಾರನಾಗುತ್ತಾರೆ. ಪ್ರಸ್ತುತ ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದೆ. ಪ್ರಸ್ತುತ ಜೈಸ್ವಾಲ್ ಆಸ್ಟ್ರೇಲಿಯಾ, ಇಂಗ್ಲೆಂಡ್, ಭಾರತ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಟೆಸ್ಟ್ ಶತಕಗಳನ್ನು ಬಾರಿಸಿದ್ದಾರೆ. ಇದೀಗ ಶ್ರೀಲಂಕಾದಲ್ಲಿ ಶತಕ ಬಾರಿಸಿದರೆ, ಸಚಿನ್ ದಾಖಲೆಯನ್ನು ಸರಿಗಟ್ಟಲಿದ್ದಾರೆ(PC-PTI).

Source link

Leave a Reply

Your email address will not be published. Required fields are marked *