Headlines

‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್ – Kannada News | I do Not Care Dhanush Express happiness over his 6th Place in Bigg Boss

ಧನುಶ್ ಅವರು ಧಾರಾವಾಹಿ ಲೋಕದಲ್ಲಿ ಸಾಕಷ್ಟು ಖ್ಯಾತಿ ಪಡೆದವರು. ಮನೆಯವರ ಒತ್ತಾಯಕ್ಕೆ ಬಿಗ್ ಬಾಸ್​​ಗೆ ಹೋದರು. ಅವರು ಆರನೇ ಸ್ಥಾನಕ್ಕೆ ಖುಷಿಪಡಬೇಕಾಯಿತು. ಈ ಬಗ್ಗೆ ಧನುಶ್ ಮಾತನಾಡಿದ್ದಾರೆ. ‘ನಾನು ಮನೆಯವರ ಒತ್ತಾಯಕ್ಕೆ ಬಿಗ್ ಬಾಸ್​​ಗೆ ಬಂದದೆ. ಈಗ ಸೋತಿದ್ದೇನೆ. ಮುಂದೆ ದೊಡ್ಡದೇನೋ ಕಾಯುತ್ತಾ ಇರಬಹುದು. ಆಗೋದಲ್ಲ ಆಗಲಿ’ ಎಂದು ಧನುಶ್ ಹೇಳಿದ್ದಾರೆ. ಅವರ ಮುಖದಲ್ಲಿ ನಿರಾಸೆ ಎದ್ದು ಕಾಣಿಸುತ್ತಾ ಇತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *