ಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್: ಕಠಿಣ ಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ – Kannada News | Priyank Kharge Orders Strict Crackdown on Illegal Sand Mining, Issues Stern Directive
ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ (karnataka) ಅಕ್ರಮ ಮರಳು ಗಣಿಗಾರಿಕೆ ಹಾಗೂ ಅಕ್ರಮ ಮರಳು ಸಾಗಣೆಗೆ ಸಂಪೂರ್ಣ ಬ್ರೇಕ್ ಹಾಕಲು ಗೃಹ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ಕುರಿತು ರಾಜ್ಯಾದ್ಯಂತ ‘ಝೀರೋ ಟಾಲರೆನ್ಸ್’ ನೀತಿ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಡಿಜಿ ಮತ್ತು ಐಜಿಪಿ ಎಂ.ಎ. ಸಲೀಂ ಅವರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮ ಜಾರಿ ಈ ಕುರಿತಾಗಿ ಗೃಹ ಇಲಾಖೆಯಿಂದ ಮಾಧ್ಯಮ…