Headlines

nagaraj11081993

ಪರಿಷತ್​​ ಚುನಾವಣೆಯಲ್ಲಿ ಕ್ರಾಸ್​​ ವೋಟಿಂಗ್​​: ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣಕ್ಕೆ ಮುಂದಾದ ಬಿಜೆಪಿ – Kannada News | Cross Voting Fallout: Karnataka BJP to Hold Meeting in Dharmasthala; MLAs to Take Oath to Identify Traitors

ಬಿ.ವೈ. ವಿಜಯೇಂದ್ರImage Credit source: PTI ಬೆಂಗಳೂರು, ಜೂನ್​​ 21: ವಿಧಾನ ಪರಿಷತ್​​ ಚುನಾವಣೆಯಲ್ಲಿ ಶಾಸಕರಿಂದ ಅಡ್ಡಮತದಾನ ಹಿನ್ನೆಲೆ ದೇವರ ಮೇಲೆ ಆಣೆ ಪ್ರಮಾಣ ಮಾಡಿಸಲು ರಾಜ್ಯ ಬಿಜೆಪಿ ಮುಂದಾಗಿದೆ. ಧರ್ಮಸ್ಥಳದಲ್ಲಿ ಬಿಜೆಪಿ‌ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನ ಮಾಡಲಾಗಿದ್ದು, ಮುಂದಿನ ವಾರದಲ್ಲಿ ಈ ಮೀಟಿಂಗ್​​ ಸಾಧ್ಯತೆ ಇದೆ. ಸಭೆಯಲ್ಲಿ ಅಡ್ಡ ಮತದಾನದ ಬಗ್ಗೆ ಶಾಸಕರಿಂದ ಆಣೆ ಮಾಡಿ ಮಾಹಿತಿ ಸಂಗ್ರಹ ನಡೆಯಲಿದೆ. ಮುಖ್ಯಾಂಶಗಳು ವಿಧಾನ ಪರಿಷತ್​​ ಚುನಾವಣೆಯಲ್ಲಿ ಅಡ್ಡಮತದಾನ ವಿಚಾರ ಪಕ್ಷಕ್ಕೆ ದ್ರೋಹ ಬಗೆದವರ…

Read More

60 ದಿನ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಯಾವುದೇ ಸುಂಕವಿಲ್ಲ: ಟ್ರಂಪ್ – Kannada News | Trump: Hormuz Strait Tariff Free for 60 Days Amid Iran Tensions; Global Shipping Impact

ವಾಷಿಂಗ್ಟನ್, ಜೂನ್ 21: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಜಾಗತಿಕ ವ್ಯಾಪಾರ ವಲಯಕ್ಕೆ ದೊಡ್ಡ ಸಮಾಧಾನಕರ ಸುದ್ದಿ ನೀಡಿದ್ದಾರೆ. ಇರಾನ್ ಜೊತೆಗಿನ ಪ್ರಸ್ತುತ 60 ದಿನಗಳ ಕದನ ವಿರಾಮದ ಅವಧಿಯಲ್ಲಿ ಜಗತ್ತಿನ ಪ್ರಮುಖ ಸಮುದ್ರ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು ಬಳಸುವ ವಾಣಿಜ್ಯ ಹಡಗುಗಳಿಗೆ ಯಾವುದೇ ಹೆಚ್ಚುವರಿ ಸುಂಕ ಅಥವಾ ಟೋಲ್ ವಿಧಿಸುವುದಿಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಕದನ ವಿರಾಮದ 60 ದಿನಗಳ ಅವಧಿಯಲ್ಲಿ ಮತ್ತು ಆ ಅವಧಿ ಮುಗಿದ ನಂತರವೂ ಹಡಗುಗಳು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ…

Read More

ಅಂತಾರಾಷ್ಟ್ರೀಯ ಯೋಗ ದಿನ: ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಯೋಗಾಭ್ಯಾಸ – Kannada News | Union Minister H.D. Kumaraswamy Leads International Yoga Day Celebrations in Mandya

ಮಂಡ್ಯ, ಜೂನ್​​ 21: ನಗರದ ಪಿಇಟಿ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಚಾಲನೆ ನೀಡಿದರು. ಬಳಿಕ ಸಾರ್ವಜನಿಕರೊಂದಿಗೆ ಕುಮಾರಸ್ವಾಮಿ ಅವರು ಸ್ವತಃ ಯೋಗಾಭ್ಯಾಸದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಚಂದ್ರವನ ಆಶ್ರಯದ ತ್ರಿನೇತ್ರ ಶಿವಯೋಗಿ ಸ್ವಾಮೀಜಿ, ಡಿಸಿ ಡಾ.ಕುಮಾರ್ ಪೊಲೀಸ್​ ವರಿಷ್ಠಾಧಿಕಾರಿ ಡಾ.ಶೋಭಾರಾಣಿ, ಜಿಪಂ ಸಿಇಒ ನಂದಿನಿ ಸೇರಿ ಹಲವರು ಈ ವೇಳೆ ಉಪಸ್ಥಿತರಿದ್ದರು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Happy Father’s Day 2026: ನಿಮ್ಮ ಜೀವನದ ಸೂಪರ್‌ ಹೀರೋಗೆ ಈ ರೀತಿ ಫಾದರ್ಸ್‌ ಡೇ ಶುಭಾಶಗಳನ್ನು ತಿಳಿಸಿ – Kannada News | Happy Father’s Day 2026: here are some meaningful wishes and messages to Share with Your Dad

ತಂದೆಯಂದಿರ ದಿನದ ಶುಭಾಶಯಗಳುImage Credit source: png magic ಮಕ್ಕಳ ಪಾಲಿನ ನಿಜವಾದ ಸೂಪರ್‌ ಹೀರೋ ಎಂದರೆ ಅದು ತಂದೆ (Father). ತಂದೆಯಂದಿರುವ ತನ್ನೆಲ್ಲಾ ಖುಷಿಯನ್ನು ತ್ಯಾಗ ಮಾಡಿ ಮಕ್ಕಳ ಭವಿಷ್ಯ ಹಾಗೂ ಕುಟುಂಬಕ್ಕಾಗಿ ಹಗಲಿರುಳೆನ್ನದೆ ದುಡಿಯುತ್ತಾರೆ. ಇಂತಹ ತ್ಯಾಗಮಯಿ ತಂದೆಯ ಗೌರವಿಸಲು, ಸ್ಮರಿಸಲು ಪ್ರತಿವರ್ಷ ಜೂನ್‌ ಮೂರನೇ ಭಾನುವಾರದಂದು ಫಾದರ್ಸ್‌ ಡೇಯನ್ನು ಆಚರಿಸಲಾಗುತ್ತದೆ. ಇದು ಕೇವಲ ಒಂದು ದಿನವಲ್ಲ, ತಂದೆಯಂದಿರು ತಮ್ಮ ಕುಟುಂಬಕ್ಕಾಗಿ ಮಾಡುವ ತ್ಯಾಗ ಮತ್ತು ಪ್ರೀತಿಗಾಗಿ ಅವರಿಗೆ ಧನ್ಯವಾದ ಹೇಳಲಿರುವ ಅವಕಾಶವಾಗಿದೆ. ಇಂದು ವಿಶ್ವ…

Read More

‘ಲಗಾನ್’ ಸಿನಿಮಾಗೆ 25 ವರ್ಷ: ಚಿತ್ರತಂಡಕ್ಕೆ ಅತ್ಯಮೂಲ್ಯ ಸಲಹೆ ನೀಡಿದ್ದ ಸಚಿನ್ ತೆಂಡುಲ್ಕರ್ – Kannada News | 25 Years of Lagaan: Sachin Tendulkar recalls Wankhede Stadium Crowd Sound connection

ಭಾರತೀಯ ಸಿನಿಮಾ ಇತಿಹಾಸದ ಸಾರ್ವಕಾಲಿಕ ಶ್ರೇಷ್ಠ ಚಿತ್ರಗಳಲ್ಲಿ ಒಂದಾದ ‘ಲಗಾನ್’ (Lagaan) ಬಿಡುಗಡೆಯಾಗಿ ಯಶಸ್ವಿಯಾಗಿ 25 ವರ್ಷಗಳನ್ನು ಪೂರೈಸಿದೆ. ಈ ಬೆಳ್ಳಿ ಹಬ್ಬದ ಸಂಭ್ರಮದ ಸಂದರ್ಭದಲ್ಲಿ ಇಡೀ ಚಿತ್ರರಂಗವೇ ಈ ಸಿನಿಮಾವನ್ನು ಮತ್ತೆ ನೆನಪಿಸಿಕೊಳ್ಳುತ್ತಿದೆ. ಕ್ರಿಕೆಟ್ ಲೋಕದ ದಿಗ್ಗಜ ಸಚಿನ್ ತೆಂಡುಲ್ಕರ್ (Sachin Tendulkar) ಕೂಡ ಈ ಚಿತ್ರದೊಂದಿಗಿನ ತಮ್ಮ ಅಪರೂಪದ ತೆರೆಮರೆಯ ಸಂಪರ್ಕವನ್ನು ನೆನಪು ಮಾಡಿಕೊಂಡಿದ್ದಾರೆ. ಆಮಿರ್ ಖಾನ್ ನಟನೆಯ ಈ ಸಿನಿಮಾ ತಂಡಕ್ಕೆ ಸಚಿನ್ ಅವರು ಒಂದು ಸಲಹೆಯನ್ನು ನೀಡಿದ್ದರು. ಆಶುತೋಷ್ ಗೋವಾರಿಕರ್ ನಿರ್ದೇಶನದ,…

Read More

Bheema Ekadashi 2026: ನಿರ್ಜಲ ಏಕಾದಶಿ; ಒಂದೇ ದಿನದ ಕಠಿಣ ವ್ರತದಿಂದ ಸಿಗಲಿದೆ 26 ಏಕಾದಶಿಗಳ ಮಹಾ ಪುಣ್ಯ ಫಲ! – Kannada News | Bheema Ekadashi 2026: Significance, Rituals and Benefits of Nirjala Vrat for Al

ವೈಷ್ಣವ ಸಂಪ್ರದಾಯದಲ್ಲಿ ಅತ್ಯಂತ ಪವಿತ್ರ ಮತ್ತು ಮಹತ್ವದ ಸ್ಥಾನ ಪಡೆದಿರುವ ಉಪವಾಸ ಎಂದರೆ ಅದು ‘ನಿರ್ಜಲ ಏಕಾದಶಿ’. ಶ್ರೀಮನ್ನಾರಾಯಣನಿಗೆ ಅರ್ಪಿತವಾದ ಈ ಶ್ರೇಷ್ಠ ವ್ರತದ ಉಲ್ಲೇಖಗಳು ವಿಷ್ಣು ಪುರಾಣ ಸೇರಿದಂತೆ ಸನಾತನ ಧರ್ಮದ ಹಲವು ಪ್ರಮುಖ ಗ್ರಂಥಗಳಲ್ಲಿ ಕಂಡುಬರುತ್ತವೆ. ಸಾಮಾನ್ಯವಾಗಿ ಒಂದು ವರ್ಷದಲ್ಲಿ 24 ಏಕಾದಶಿಗಳು ಬರುತ್ತವೆ. ಆದರೆ, ಅಧಿಕ ಮಾಸ ಬರುವ ವರ್ಷಗಳಲ್ಲಿ ಈ ಸಂಖ್ಯೆ 26ಕ್ಕೆ ಏರುತ್ತದೆ. ಈ ಎಲ್ಲಾ ಏಕಾದಶಿಗಳಲ್ಲಿ ಜ್ಯೇಷ್ಠ ಮಾಸದ ಶುಕ್ಲ ಪಕ್ಷದಲ್ಲಿ ಬರುವ ‘ನಿರ್ಜಲ ಏಕಾದಶಿ’ ಅತ್ಯಂತ ಮಂಗಳಕರ…

Read More

ಅಂತಾರಾಷ್ಟ್ರೀಯ ಯೋಗ ದಿನ :30 ಸಾವಿರ ಜನರೊಂದಿಗೆ ಪ್ರಧಾನಿ ಮೋದಿ ಯೋಗಾಭ್ಯಾಸ – Kannada News | Kolkatas Red Road: 30K Join PM Modi for Yoga Day 2026, Emphasising Holistic Health

ಕೋಲ್ಕತ್ತಾ, ಜೂನ್ 21: ಪ್ರಧಾನಿ ನರೇಂದ್ರ ಮೋದಿ ಇಂದು ಕೋಲ್ಕತ್ತಾದ ಐತಿಹಾಸಿಕ ರೆಡ್ ರೋಡ್‌ನಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ 30 ಸಾವಿರ ಜನರೊಂದಿಗೆ ಯೋಗಾಭ್ಯಾಸ ಮಾಡಿದರು. ಯೋಗ ಎಲ್ಲರನ್ನು ಒಂದುಗೂಡಿಸುವ ಶಕ್ತಿಯನ್ನು ಹೊಂದಿದೆ. ಹಿಮಾಲಯದಿಂದ ಹಿಂದೂ ಮಹಾಸಾಗರದವರೆಗೂ, ಪೂರ್ವದಿಂದ ಪಶ್ಚಿಮದವರೆಗೂ ಇಡೀ ದೇಶ ಯೋಗದ ಶಕ್ತಿಯಿಂದ ಚೈತನ್ಯಭರಿತವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಕೋಲ್ಕತ್ತಾದ ಜನತೆ ಸ್ವಚ್ಛತೆಗಾಗಿ ಕೈಗೊಂಡಿರುವ ಕ್ರಮಗಳನ್ನು ಪ್ರಧಾನಿ ಶ್ಲಾಘಿಸಿದರು. ಪ್ರಧಾನಿ ಮೋದಿ ಅವರು ಬಂಗಾಳದ ಪವಿತ್ರ ಭೂಮಿಗೆ ಭಗವಾನ್ ರಾಮಕೃಷ್ಣ…

Read More

2 ಪಂದ್ಯಗಳು ಬಾಕಿ ಇರುವಾಗಲೇ ಪಾಕ್ ತಂಡದ ವಿಶ್ವಕಪ್ ಕನಸು ನುಚ್ಚುನೂರು! – Kannada News | Pakistan Eliminated From Women’s T20 World Cup 2026

ಮಹಿಳಾ ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ ತಂಡವು ಅಧಿಕೃತವಾಗಿ ಹೊರಬಿದ್ದಿದೆ. ಸೌತಾಂಪ್ಟನ್‌ನ ಆ್ಯಜಿಯಾಸ್ ಬೌಲ್ ಮೈದಾನದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ 23 ರನ್​ಗಳ ಆಘಾತಕಾರಿ ಸೋಲಿನೊಂದಿಗೆ ಪಾಕ್ ಪಡೆಯ ವಿಶ್ವಕಪ್ ಕನಸು ನುಚ್ಚುನೂರಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡವು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಮೊದಲ ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 123 ರನ್​ಗಳು ಮಾತ್ರ. 124 ರನ್​ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡ 20 ಓವರ್​ಗಳಲ್ಲಿ ಕೇವಲ…

Read More

90 ಓವರ್​, 5 ವಿಕೆಟ್​, 281 ರನ್​ಗಳ ಟಾರ್ಗೆಟ್: ರೋಚಕ ಘಟ್ಟದಲ್ಲಿ ENG vs NZ ಟೆಸ್ಟ್ – Kannada News | England vs New Zealand, 2nd Test: 4th Day Highlights

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ರೋಚಕ ಘಟ್ಟದತ್ತ ತಲುಪಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ಹಂಗಾಮಿ ನಾಯಕ ಜೋ ರೂಟ್ ಬೌಲಿಂಗ್ ಆಯ್ದುಕೊಂಡಿದ್ದರು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 391 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು 291 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಮೊದಲ ಇನಿಂಗ್ಸ್​ನಲ್ಲಿನ 100 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್…

Read More

ನೀವು 30ಕ್ಕಿಂತ 50ನೇ ವಯಸ್ಸಿನಲ್ಲಿ ಹೆಚ್ಚು ಚೈತನ್ಯಶೀಲರಾಗಿರಿ: ಪ್ರಧಾನಿ ಮೋದಿ – Kannada News | International Yoga Day 2026 Age Is Just a Number PM Modi Urges People to Stay More Energetic at 50 Than at 30

ಕೋಲ್ಕತ್ತಾ, ಜೂನ್ 21: ನೀವು 30ಕ್ಕಿಂತ 50ನೇ ವಯಸ್ಸಿನಲ್ಲಿ ಹೆಚ್ಚು ಚೈತನ್ಯಶೀಲರಾಗಿರಿ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಕರೆ ನೀಡಿದ್ದಾರೆ. ಕೋಲ್ಕತ್ತಾದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿ ನೆರೆದಿದ್ದ ಸಾವಿರಾರು ಸಾರ್ವಜನಿಕರೊಂದಿಗೆ ಜಂಟಿಯಾಗಿ ಸಾಮೂಹಿಕ ಯೋಗಾಭ್ಯಾಸದಲ್ಲಿ ಭಾಗವಹಿಸಿದರು. ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನವನ್ನು ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ವಿಶೇಷ ಥೀಮ್ ಅಡಿಯಲ್ಲಿ ಆಚರಿಸಲಾಗುತ್ತಿದೆ. ವಯಸ್ಸಾಗುತ್ತಿದ್ದಂತೆ ಜನರು ಎದುರಿಸುವ ಆರೋಗ್ಯದ ಸವಾಲುಗಳನ್ನು ಯೋಗದ ಮೂಲಕ…

Read More