ಕೆಲವೇ ಎಐ ಮಾಡಲ್ಗಳು ಇಡೀ ಉದ್ಯಮವನ್ನೇ ನುಂಗಿ ನೀರು ಕುಡಿಯಲು ಬಿಡಬಾರದು: ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ – Kannada News | Satya Nadella warns AI could leave entire industries struggling if control stays with few companies
ವಾಷಿಂಗ್ಟನ್, ಜೂನ್ 16: ಮೈಕ್ರೋಸಾಫ್ಟ್ (Microsoft) ಕಂಪನಿಯ ಸಿಇಒ ಸತ್ಯ ನಾಡೆಳ್ಳ (Satya Nadella) ಅವರು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಭವಿಷ್ಯದ ಕುರಿತು ಜಾಗತಿಕ ಉದ್ಯಮ ರಂಗಕ್ಕೆ ದೊಡ್ಡ ಎಚ್ಚರಿಕೆಯೊಂದನ್ನು ನೀಡಿದ್ದಾರೆ. “ಎಐ ತಂತ್ರಜ್ಞಾನದ ಸಂಪೂರ್ಣ ಲಾಭ ಮತ್ತು ಮೌಲ್ಯವು ಕೇವಲ ಕೆಲವು ದೈತ್ಯ ಕಂಪನಿಗಳ ಕೈಯಲ್ಲೇ ಉಳಿದುಬಿಟ್ಟರೆ, ಇಡೀ ಉದ್ಯಮ ರಂಗವೇ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಬಹುದು ಮತ್ತು ನಾಶವಾಗಬಹುದು” ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಜಾಗತೀಕರಣದ ಸಂದರ್ಭದಲ್ಲಾಗಿದ್ದ ತಪ್ಪು ಮರುಕಳಿಸದಿರಲಿ ಹಿಂದೆ ಜಾಗತೀಕರಣದ…