ಸಿಇಟಿ ವೇಳೆ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ: ಕೃಪಾನಿಧಿ ಕಾಲೇಜಿಗೆ ಬಿಗ್ ಶಾಕ್ – Kannada News | Krupanidhi College May Face Ban; DC Recommends No Government Exams After CET Janivara Row
ಸಿಇಟಿ ವೇಳೆ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ್ದ ಕಾಲೇಜಿಗೆ ಬಿಗ್ ಶಾಕ್ ಬೆಂಗಳೂರು, ಏಪ್ರಿಲ್ 27: ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ಭಾರಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಬೆಂಗಳೂರಿನ (Bengaluru) ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು ಮಾಡಲಾಗಿತ್ತು. ಈ ನಡುವೆ ಇದು ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಕಾಲೇಜು ಪರವಾನಗಿ ರದ್ದುಪಡಿಸಿ 25 ಲಕ್ಷ ರೂ.ದಂಡ ವಿಧಿಸುವಂತೆ ಮುಖ್ಯಮಂತ್ರಿಗಳಿಗೆ ದೂರು ನೀಡಿ ಆಗ್ರಹಿಸಿತ್ತು. ಆ ಬೆನ್ನಲ್ಲೇ…